--Ads--

ಅಬಕಾರಿ ಅಧಿಕಾರಿಗಳಿಂದ 111 ಕೆ.ಜಿ ಗಾಂಜಾ ನಾಶ

On: March 27, 2026 11:18 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಅಬಕಾರಿ ಅಧಿಕಾರಿಗಳಿಂದ 111 ಕೆ.ಜಿ ಗಾಂಜಾ ನಾಶ

ಹೊಸಕೋಟೆ :ಬೆಂ.ಗ್ರಾ.ಜಿಲ್ಲೆ ಮಾ.27:

ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಾಶಪಡಿಸಲಾಗಿದೆ.

ಈ ಸಂಧರ್ಭದಲ್ಲಿ ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ.ಸಿ ಎಚ್ ಬಾಲಕೃಷ್ಣ, ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎಂ ರವೀಂದ್ರ, ಚಿಕ್ಕಬಳ್ಳಾಪುರ ಅಬಕಾರಿ ಉಪ ಆಯುಕ್ತ ಜಿ.ಪಿ ನರೇಂದ್ರ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆ ಅಬಕಾರಿ ಉಪ ಆಯುಕ್ತ ಎಸ್ ಬಸವರಾಜ್, ತುಮಕೂರು ಜಿಲ್ಲೆ ಅಬಕಾರಿ ಉಪ ಆಯುಕ್ತರಾದ ಭರತೇಶ್ ಸೇರಿದಂತೆ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now