--Ads--

ಲೋಕೋಪಯೋಗಿ ಇಂಜಿನಿಯರ್‌ ಮನೆ ಮೇಲೆ ಲೋಕಾಯುಕ್ತ ದಾಳಿ

On: April 7, 2026 4:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಲೋಕೋಪಯೋಗಿ ಇಂಜಿನಿಯರ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ತಾಂಡವಪುರ ಏಪ್ರಿಲ್ 7 ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಆರೋಪದ ಮೇರೆಗೆ ಮೈಸೂರಿನ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಅವರ ಕಚೇರಿಯಲ್ಲಿ ಎಇ ಆಗಿ ಕಾರ್ಯನಿರ್ವಹಿಸುತ್ತಿರು ಎಇ ಜಿ.ಕೆ.ರೇವನ್ ಕುಮಾರ್ ಅವರ ಮಂಡ್ಯದಲ್ಲಿರುವ ಎರಡು ಮನೆ ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 4.27 ಕೋಟಿ ರೂ. ವೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದನೆ ಮಾಡಿರುವುದು ಪತ್ತೆಯಾಗಿದೆ.

ಇವರು ತಮ್ಮ ಆದಾಯಕ್ಕಿಂತ ಶೇ. 327 ರಷ್ಟು ಹೆಚ್ಚು ಆದಾಯ ಹೊಂದಿದ್ದರು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮಂಗಳವಾರ ಬೆಳಗ್ಗೆ ರೇವನ್ ಕುಮಾರ್ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಆಸ್ತಿ ಸಂಬಂಧ ಮಹತ್ವದ ದಾಖಲೆಗಳೊಂದಿಗೆ ನಗದು, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ರೇವನ್ ಕುಮಾರ್ ಅವರು ನಾಲ್ಕು ನಿವೇಶನ, 1 ಮನೆ ಹಾಗೂ ಎರಡು ಎಕರೆ ಜಮೀನು ಹೊಂದಿದ್ದು, 2.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮನೆಯಲ್ಲಿ ಸಿಕ್ಕಿದೆ ಎಂದು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಮಾಹಿತಿ ನೀಡಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ 

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್

ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ಅಹವಾಲು ನಿಮ್ಮದು, ಪರಿಹಾರ ನಮ್ಮದು. ಮೈಸೂರಿನ ಪ್ರಜಾ ಸೇವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ