--Ads--

ದ್ವಿತೀಯ ಪಿಯುಸಿ ಪಲಿತಾಂಶ: ಎಂ. ಸಿಂಚನಗೆ ೫೪೭ ಅಂಕ

On: April 9, 2026 4:33 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದ್ವಿತೀಯ ಪಿಯುಸಿ ಪಲಿತಾಂಶ: ಎಂ. ಸಿಂಚನಗೆ ೫೪೭ ಅಂಕ

ತಾಂಡವಪುರ,ಏ.೯- ಮೈಸೂರಿನ ಸಾತಗಳ್ಳಿಯಲ್ಲಿನ ಲರ್ನರ್ ಗ್ಲೋಬಲ್ ಪಿಯು ಕಾಲೇಜಿನ ವಿದ್ಯಾರ್ಥಿ ಸಿಂಚನ ಎಂ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. ೯೧.೧೬ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ಸಿಂಚನ ೬೦೦ ಅಂಕಗಳಿಗೆ ೫೪೭ ಅಂಕ ಗಳಿಸಿದ್ದು, ಕನ್ನಡ ೮೫, ಇಂಗ್ಲಿಷ್ ೯೨, ಭೌತಶಾಸ್ತ್ರ ೯೬, ರಸಾಯನಶಾಸ್ತ್ರ ೯೪, ಗಣಿತ ೯೨, ಜೀವಶಾಸ್ತ್ರದಲ್ಲಿ ೮೮ ಅಂಕ ಪಡೆದಿದ್ದಾರೆ.
ಹೆಚ್ಚು ಅಂಕ ಪಡೆದ ಕಾಲೇಜಿನ ೪ನೇ ವಿದ್ಯಾರ್ಥಿಯಾಗಿದ್ದಾರೆ. ಸಂಯುಕ್ತ ಕರ್ನಾಟಕ ಹಿರಿಯ ಪತ್ರಕರ್ತ ಎಂ.ಟಿ. ಮಹಾದೇವ್ ಹಾಗೂ ಎಸ್.ಪಂಕಜ ದಂಪತಿ ಪುತ್ರಿಯಾಗಿದ್ದು, ಈಕೆಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥ ಮುರಳಿಮೋಹನ್, ವ್ಯವಸ್ಥಾಪಕ ಕೇಶವ್ ಹಾಗೂ ಬೋಧಕ ವರ್ಗ ಅಭಿನಂದಿಸಿದೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಬಿ ಜೆ ವಿಜಯ್ ಕುಮಾರ್ ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ 

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ