--Ads--

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತ ಆಚರಣೆ

On: April 14, 2026 11:04 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಣೆ 

ತಾಂಡಮಪುರ ಏಪ್ರಿಲ್ 14 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಮಹೋತ್ಸವವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆ ಕೆ ಮರಯ್ಯ ರವರು ಹಾಗೂ ಪಂಚಾಯತಿಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೆ ವೇಳೆ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಹಾಗೂ ಪಂಚಾಯತಿಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ