--Ads--

ಕನ್ನಡ, ನೆಲ, ಜಲ, ಭಾಷೆ ಬಗ್ಗೆ ಶಾಲಾ , ಕಾಲೇಜುಗಳಲ್ಲಿ  ಅರಿವು ಮೂಡಿಸುವ ಕೆಲಸ ಮಾಡಬೇಕು : ಶಾಸಕ ಬಿ.ಎನ್.ರವಿಕುಮಾರ್‌

On: April 21, 2026 5:04 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಕನ್ನಡ, ನೆಲ, ಜಲ, ಭಾಷೆ ಬಗ್ಗೆ ಶಾಲಾ , ಕಾಲೇಜುಗಳಲ್ಲಿ  ಅರಿವು ಮೂಡಿಸುವ ಕೆಲಸ ಮಾಡಬೇಕು : ಶಾಸಕ ಬಿ.ಎನ್.ರವಿಕುಮಾರ್‌ 

ಶಿಡ್ಲಘಟ್ಟ : ಕನ್ನಡ, ನೆಲ, ಜಲ, ಭಾಷೆ, ಸಾಹಿತ್ಯದ ಬಗ್ಗೆ ಹೆಚ್ಚಿನ ಕಾರ್ಯಕ್ರಮಗಳನ್ನು ಶಾಲಾ ,ಕಾಲೇಜು ಹಾಗು ಸಾರ್ವಜನಿಕ ಸ್ಥಳಗಳಲ್ಲಿ ಮಾಡಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಪದಾಧಿಕಾರಿಗಳಿಗೆ
ಶಾಸಕರಾದ ಬಿ.ಎನ್.ರವಿಕುಮಾರ್‌ ಮನವಿ ಮಾಡಿದರು.

ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ’ ಉದ್ಘಾಟನೆ ಹಾಗು ಬಸವ ಜಯಂತಿ ಆಚರಣೆಯಲ್ಲಿ ಬಾಗವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಪ್ರಾರಂಭಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಅವರು
ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ ,ಆರಕ್ಷಕ ವೃತ ನಿರೀಕ್ಷಕ ಆನಂದ್‌ ಕುಮಾರ್ ,ಟಿಹೆಚ್ಒ ವೆಂಕಟೇಶ್ ಮೂರ್ತಿ ,ಕಸಾಪ ತಾಲ್ಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ ,ಚಿಮುಲ್‌ ನಿರ್ದೇಶಕ ಬಂಕ್ ಮುನಿಯಪ್ಪ ,ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ತಾದೂರು ರಘು ,ಮೇಲೂರು ಮಂಜುನಾಥ್,ಎಸ್‌.ವಿ.ನಾಗರಾಜ ರಾವ್,ರೂಪಸಿ ರಮೇಶ್ ,ಮೊಹಮ್ಮದ್ ಖಾಸಿಂ, ಎನ್.ಸುಂದರ್ ,ಹಾಗು
ಪದಾಧಿಕಾರಿಗಳಾದ ಮುನಿನಾರಾಯಣಪ್ಪ, ಡಿ.ಎಸ್. ಸತ್ಯನಾರಾಯಣರಾವ್,ಸುಂದರಾಚಾರಿ, ದೇವರಾಜ್, ಹಿತ್ತಲಹಳ್ಳಿ ಸುರೇಶ್,ಟಿ.ಟಿ.ನರಸಿಂಹಪ್ಪ, ಈ ಧರೆ ಪ್ರಕಾಶ್, ಅಂಬಾರಿ ಮಂಜುನಾಥ್ ಮುಂತಾದವರು
ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರೋಗಿಗಳಿಗೆ ಮಾವಿನಹಣ್ಣು, ಬ್ರೆಡ್ ಮತ್ತು ಹಾಲು ವಿತರಣೆ ಮಾಡಿದ  ಪೂಲಕುಂಟಲಹಳ್ಳಿ ರಘುನಾಥರೆಡ್ಡಿ 

ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆ: ಪಾಳುಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ

ರಾಜ್ಯದಲ್ಲಿ ಕರವೇ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ : ಕರವೇ ಅಧ್ಯಕ್ಷ ಮುನಿರಾಜ್(ಕುಟ್ಟಿ)

ಬೆಸ್ಕಾಂ ಖಾಸಗೀಕರಣಕ್ಕೆ ನೌಕರರು ,ಗುತ್ತಿಗೆದಾರರಿಂದ ವಿರೋಧ !

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು :  ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ

ರೈತರಿಗೆ ಹನಿ ನೀರಾವರಿ ಹಾಗು ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಸರ್ಕಾರ ನೀಡಬೇಕು :  ಹಿತ್ತಲಹಳ್ಳಿ ಗೋಪಾಲಗೌಡ ಒತ್ತಾಯ