--Ads--

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದ ಶಾಸಕರು 

On: May 19, 2026 4:28 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದ ಶಾಸಕರು 

 

ತಾಂಡವಪುರ ಮೇ 19 2024-25ನೇ ಸಾಲಿನ ತೀವ್ರತರ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ನಂಜನಗೂಡು ತಾಲೂಕಿನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನಂಜನಗೂಡಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಶಾಸಕರು ವಿತರಣೆ ಮಾಡಿ ಶುಭ ಹಾರೈಸಿದರು.

ಈ ಯೋಜನೆಯ ಮೂಲಕ ವಿಶೇಷ ಚೇತನರ ದೈನಂದಿನ ಸಂಚಾರ ಸುಲಭವಾಗುವುದರೊಂದಿಗೆ, ಸ್ವಾವಲಂಬಿ ಬದುಕಿಗೆ ಮತ್ತಷ್ಟು ಪ್ರೇರಣೆ ದೊರಕಲಿದೆ ಎಂಬ ವಿಶ್ವಾಸವಿದೆ. ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ವಿಕಲಚೇತನರು ಸರ್ಕಾರದ ಯೋಜನೆಗಳನ್ನು ಆಯಾಯ ಕಾಲಕ್ಕೆ ಆನ್ಲೈನ್ ಮೂಲಕ ಸರ್ಕಾರಕ್ಕೆ ಅರ್ಜಿ ಹಾಕಿ ಯೋಜನನ್ನು ಪಡೆದುಕೊಂಡು ಇಂತಹ ಯೋಜನೆಗಳನ್ನು ಸ್ವರೂಪ ಮಾಡಿಕೊಳ್ಳಿ ಎಂದು ಶಾಸಕರು ಕಿವಿಮಾತುಗಳಿದರು

ಈ ವೇಳೆ ವಿಧಾನ ಪರಿಷತ್ ಸದಸ್ಯರು ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಆದ ಡಾ. ಯತೀಂದ್ರ ಸಿದ್ದರಾಮಯ್ಯ , ಶಾಸಕ ದರ್ಶನ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಸ್ಮಿತಾ ರಾಮು, TAPCMS ಅಧ್ಯಕ್ಷ ಕುರಹಟ್ಟಿ ಮಹೇಶ್ , EO ರಾಜೇಶ್ ಜರಾಲ್ಡ್ ಸೇರಿದಂತೆ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ