--Ads--

ಪ್ರತಿಷ್ಠಿತ “ಬೆಸ್ಟ್ ಜೆಂಟಲ್ಮನ್ ಅಡ್ವೋಕೇಟ್” ಪ್ರಶಸ್ತಿಯನ್ನು ಪಡೆದ ಮೈಸೂರು ವಿದ್ಯಾರ್ಥಿಗಳು 

On: May 25, 2026 2:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಪ್ರತಿಷ್ಠಿತ “ಬೆಸ್ಟ್ ಜೆಂಟಲ್ಮನ್ ಅಡ್ವೋಕೇಟ್” ಪ್ರಶಸ್ತಿಯನ್ನು ಪಡೆದ ಮೈಸೂರು ವಿದ್ಯಾರ್ಥಿಗಳು 

ತಾಂಡವಪುರ ಮೇ 25: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಲಾ ಸ್ಕೂಲ್‌ ನಲ್ಲಿ ಆಯೋಜಿಸಲಾದ ಪ್ರತಿಷ್ಠಿತ 12ನೇ ರಾಷ್ಟ್ರೀಯ ಮೂಟ್ ಕೋರ್ಟ್ ಸ್ಪರ್ಧೆ–2026ರಲ್ಲಿ ದ್ವಿತೀಯ ಸ್ಥಾನವನ್ನು ನಗರದ ವಿದ್ಯಾವಿಕಾಸ ಕಾನೂನು ಕಾಲೇಜು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

ತಂಡದ ಜೆ.ಯಶವಂತ್ ಗೌಡ, ಎಂ.ಜೀವನ್‌, ಎನ್‌.ನಂಜುಂಡ ನಾಯಕ್, ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಗಳಿಸಿದೆ. ಎಂ.ಜೀವನ್ ವಿದ್ಯಾರ್ಥಿ ತಮ್ಮ ಅತ್ಯುತ್ತಮ ವಕಾಲತ್ತು ಕೌಶಲ್ಯ ಹಾಗೂ ನ್ಯಾಯಾಲಯದ ಪ್ರಸ್ತುತಿಕರಣಕ್ಕಾಗಿ ಪ್ರತಿಷ್ಠಿತ “ಬೆಸ್ಟ್ ಜೆಂಟಲ್ಮನ್ ಅಡ್ವೋಕೇಟ್” ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಡಾ.ಸಿ.ಬಸವರಾಜು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಉಪಸ್ಥಿತರಿದ್ದರು. ಗೌರವ ಅತಿಥಿಯಾಗಿ ವಿಶಾಖಪಟ್ಟಣದ ಡಿಎಸ್‌ಎನ್‌ಎಲ್‌ಯೂ ಸಂಸ್ಥೆಯ ಕಾನೂನು ಸಹ ಪ್ರಾಧ್ಯಾಪಕ, ಐಪಿಆರ್ ಮತ್ತು ತಂತ್ರಜ್ಞಾನ ಕೇಂದ್ರದ ಅಧ್ಯಕ್ಷ ಡಾ.ಸಿ.ಪಿ.ದಯಾನಂದ ಮೂರ್ತಿ ಭಾಗವಹಿಸಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಹಳ್ಳಿಕಾರ್ ತಳಿ ಜಾತಿಯ ಹೋರಿಗಳನ್ನು ಬೆಳೆಸಿ ಉಳಿಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ರೈತ ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಚಿವರು

ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ : ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ  ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ