ವಿಜಯ ದರ್ಪಣ ನ್ಯೂಸ್…
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ

ತಾಂಡವಪುರ ಜುಲೈ 1ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯನವರು ವಿತರಿಸಿದರು
ಮೈಸೂರು ಮಹಾನಗರ ಪಾಲಿಕೆ ಆವಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡ್ತಾ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ರೈನ್‌ಕೋಟ್‌ಗಳನ್ನು ವಿತರಣೆ ಮಾಡಿರುವ ಮೈಸೂರು ಮಹಾನಗರ ಪಾಲಿಕೆ ಹಾಗೂ CYIENT FOUNDATION ಅವರ ಕಾರ್ಯ ಅತ್ಯಂತ ಶ್ಲಾಘನೀಯವಾದದ್ದು. ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮಾಜಿ ಮಹಾಪೌರರಾದ ಆರೀಫ್ ಹುಸೇನ್ ಸೇರಿದಂತೆ ಫೌಂಡೇಶನ್ ನ ಪದಾಧಿಕಾರಿಗಳು ಮುಂತಾದವರು ಹಾಜರಿದ್ದರು









