--Ads--

ಶ್ರೀಕಂಟೇಶ್ವರ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷ ಬಸವೇಗೌಡರನ್ನು ಸನ್ಮಾನಿಸಿದ  ಬಿಎಂ ರಾಮು

On: July 4, 2026 12:28 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶ್ರೀಕಂಟೇಶ್ವರ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷ ಬಸವೇಗೌಡರನ್ನು ಸನ್ಮಾನಿಸಿದ  ಬಿಎಂ ರಾಮು

ತಾಂಡವಪುರ ಜುಲೈ 4 ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷರಾದ ಬಸವೇಗೌಡರನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು.

ಬಳಿಕ ನೂತನ ಅಧ್ಯಕ್ಷ ಚಿನ್ನದ ಗುಡಿಹುಂಡಿ ಬಸವೇಗೌಡರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾನು ಸದಾ ಚಿರಋಣಿ ನಿಮ್ಮ ಈ ಪ್ರೀತಿ ಅಭಿಮಾನ ನಾನು ಇನ್ನು ಹೆಚ್ಚಿನ ರೀತಿಯ ಜವಾಬ್ದಾರಿಯಿಂದ ಕೆಲಸ ಮಾಡುವ ಶಕ್ತಿ ಬಂದಂತಾಗಿದೆ ನಿಮ್ಮ ಪ್ರೀತಿಯ ಅಭಿಮಾನ ಸದಾ ಹೀಗೆ ಇರಲಿ ಎಂದು ಮುಖಂಡರಲ್ಲಿ ವಿನಂತಿಸಿದರು

ಈ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣಕರ್ತರಾದ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಮಾಜಿ ಸಚಿವರು ಶಾಸಕ ಡಾಕ್ಟರ್ ಹೆಚ ಸಿ ಮಹದೇವಪ್ಪ,ಶಾಸಕ ದರ್ಶನ್ ಧ್ರುವನಾರಾಯಣ್ ಸಂಸದ ಸುನಿಲ್ ಬೋಸ್ ಹಾಗೂ ನಂಜನಗೂಡು ವರುಣ ವಿಧಾನಸಭಾ ಕ್ಷೇತ್ರದ ಹಲವಾರು ಮುಖಂಡರುಗಳು ನನ್ನನ್ನು ಆಯ್ಕೆ ಮಾಡಲು ಕಾರಣಕರ್ತರಾಗಿದ್ದಾರೆ ಅವರೆಲ್ಲರಿಗೂ ನಾನು ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದು ಬಸವೇಗೌಡರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ಸಾರ್ವಜನಿಕ ವಿದ್ಯಾರ್ಥಿ ನಿಲಯದ ಟ್ರಸ್ಟಿನ ಮಾಜಿ ಸದಸ್ಯ ಹೆಗ್ಗಡಹಳ್ಳಿ ಹುಚ್ಚೇಗೌಡ ಚಿನ್ನದ ಗುಡಿಹುಂಡಿ ಜೈ ಸ್ವಾಮಿ ಶಿವ ಸ್ವಾಮಿ ಮಹೇಶ್ ಸೇರಿದಂತೆ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ