--Ads--

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

On: July 10, 2026 4:27 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

ತಾಂಡವಪುರ ಜುಲೈ 9 ಶ್ರೀ ಭಗೀರಥ ಪೀಠದ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಉಪ್ಪಾರ ಸಮಾಜದ ಅಭಿವೃದ್ಧಿ, ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.

ಶ್ರೀಗಳ ಆಶೀರ್ವಾದ ಪಡೆದ ಸಚಿವರು ಕೆಲವು ಸಮಯ ಸಮಾಜದ ಸಮುದಾಯಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಮಾಜದ ಸಮುದಾಯದ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳು ಹಾಗೂ ಜನಪರ ಯೋಜನೆಗಳ ಕುರಿತು ಮಹಾಸ್ವಾಮಿಗಳು ಸಚಿವರೊಂದಿಗೆ ಅಭಿಪ್ರಾಯ ವಿನಿಮಯ ನಡೆಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ

ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ  ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು

ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ

ಶಿವ ಆಟೋಮೋಬೈಲ್ ಟ್ರ್ಯಾಕ್ಟರ್ ಶೋ ರೂಮ್ ಉದ್ಘಾಟಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ,ಶಾಸಕ ದರ್ಶನ್ ಧ್ರುವನಾರಾಯಣ್ 

ಚಾಮರಾಜ ಕ್ಷೇತ್ರದಲ್ಲಿ 300 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆ – ಶಾಸಕ ಕೆ. ಹರೀಶ್ ಗೌಡ