--Ads--

ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆದ 80ನೇ ಸ್ವಾತಂತ್ರ್ಯೋತ್ಸವ

On: August 15, 2026 5:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆದ  80ನೇ ಸ್ವಾತಂತ್ರ್ಯೋತ್ಸವ

ತಾಂಡವಪುರ ಆಗಸ್ಟ್ 15:

ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ  ಯತೀಂದ್ರ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು

ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ನವರು ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಗೌರವ ಸಲ್ಲಿಸಿದರು

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ದೇಶದ ಏಕತೆ, ಸಮಗ್ರತೆ ಹಾಗೂ ಪ್ರಗತಿಗಾಗಿ ಸಂಕಲ್ಪದೊಂದಿಗೆ ಮುನ್ನಡೆಯೋಣ. ಎಂದು ಜನತೆಗೆ ಕರೆ ನೀಡಿದರು

ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಪತ್ರಕರ್ತರು ಆದ ಕೆ. ಶಿವಕುಮಾರ್, ಆರ್. ರಘು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now