--Ads--

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ

On: August 31, 2026 4:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ

ತಾಂಡವಪುರ ಆಗಸ್ಟ್ 31 ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ಪೌರಡಳಿತ ಸಚಿವ ಕೆ ಸಿ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಇಂದು “ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು

ಸಭೆಯಲ್ಲಿ ಸಚಿವರು ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರು ವಿಧಾನಸಭಾ ಪರಿಷತ್ ಸದಸ್ಯರುಗಳ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡ ಸಚಿವರು ಆದಷ್ಟು ಬೇಗನೆ ಕಾರ್ಯಕ್ರಮಗಳ ಪ್ರಗತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ಈ ಸಭೆಯಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಪುಟ್ಟರಂಗಶೆಟ್ಟಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ , ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶಾಸಕರಾದ ಕೆ.ವೆಂಕಟೇಶ್ ಜಿ.ಟಿ.ದೇವೇಗೌಡ , ಡಿ.ರವಿಶಂಕರ್ ಅವರು, ಜಿ.ಡಿ. ಹರೀಶ್ ಗೌಡ , ಮಂತರ್ ಗೌಡ ಅವರು, ವಿಧಾನಸಭಾ ಪರಿಷತ್ ಸದಸ್ಯ ಹಾಗೂ ಹಿರಿಯ ಪತ್ರಕರ್ತರು ಆದ ಕೆ ಶಿವಕುಮಾರ್ ಸಿ.ಎನ್.ಮಂಜೇಗೌಡ ಡಾ.ಡಿ.ತಿಮ್ಮಯ್ಯ , ವಿವೇಕಾನಂದ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ  20 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಸುಳ್ಳು ಸುದ್ದಿಗಳಿಗೆ ಹೆಚ್ಚು ಒತ್ತು ನೀಡದೆ ಸತ್ಯ ನ್ಯಾಯದ ಕಡೆ ಸುದ್ದಿ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ 

ಮೈಸೂರು ನಾಡ ಹಬ್ಬ ದಸರಾ ಆನೆಗಳ ತಂಡಕ್ಕೆ ಮೈಸೂರು ಅರಮನೆಯಲ್ಲಿ ಅದ್ದೂರಿಯಾಗಿ ಸ್ವಾಗತ

ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ ಆ.29ಕ್ಕೆ – ರೋಬೋಟ್ ಆನೆ ಮೆರವಣಿಗೆ ವಿಶೇಷ, ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟನೆ

ಮೈಸೂರು ದಸರಾ ಗಜ ಪಯಣಕ್ಕೆ ಅದ್ದೂರಿಯಾಗಿ ಚಾಲನೆ ನೀಡಿದ ಸಚಿವ ಡಾ .ಯತೀಂದ್ರ ಸಿದ್ರಾಮಯ್ಯ