--Ads--

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

On: September 4, 2026 4:32 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ತಾಂಡವಪುರ ಸೆಪ್ಟೆಂಬರ್ 4: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ ನೆರವೇರಿಸಿದರು

ಮೈಸೂರ್ ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರ ಗ್ರಾಮದ “ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ” ಕಾಮಗಾರಿಗೆ ಭೂಮಿ ಪೂಜೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರ ಜತೆಗೂಡಿ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಪಿರಿಯ ಪತ್ರಕರ್ತರು ಆದ ಕೆ. ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಮೈಸೂರು ಪೇಯಿಂಟ್ಸ್ & ವಾರ್ನಿಷ್ ಲಿ. ಅಧ್ಯಕ್ಷ ಹೆಚ್.ಡಿ. ಗಣೇಶ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಿತಿನ್ ವೆಂಕಟೇಶ್, ಜಿ. ಪಂ. ಸಿಇಓ ಯುಕೇಶ್ ಕುಮಾರ್, ಕೆಪಿಸಿಸಿ ವಕ್ತಾರ ಎಂ. ಲಕ್ಷಣ್ ಸೇರಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಶರದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಗಣ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ

ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ