--Ads--

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

On: September 8, 2026 4:37 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ತಾಂಡವಪುರ ಸೆಪ್ಟೆಂಬರ್ 8 :  ಶಾಸಕ ದರ್ಶನ್ ಧ್ರುವನಾರಾಯಣ್ ರವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರವ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ , 2026-27ನೇ ಶೈಕ್ಷಣಿಕ ಸಾಲಿನ ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿ ಶಾಸಕರು ಮಾಹಿತಿ ಪಡೆದುಕೊಂಡರು

ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಮಾತನಾಡಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಹಂತ ಹಂತವಾಗಿ ಬಗೆಹರಿಸುವುದು, ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು

ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಪ್ರಾಂಶುಪಾಲರಾದ ಪಿ. ಶಿವಣ್ಣ ರವರು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ , ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ , ಮಹೇಶ್ , ಸೋಮಣ್ಣ , ಕೃಷ್ಣಪ್ಪ , ರಮೇಶ್ , ಡಾ. ಈಶ್ವರ ಕನಕೆ. ಗುರುಮಾಲ್ಲಪ್ಪ , ಋಷವೇಂದ್ರ , ಯಶವಂತ್  ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ 

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್

ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ಅಹವಾಲು ನಿಮ್ಮದು, ಪರಿಹಾರ ನಮ್ಮದು. ಮೈಸೂರಿನ ಪ್ರಜಾ ಸೇವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ನನ್ನ ಅವಧಿಯಲ್ಲಿ ದೇವಾಲಯದಲ್ಲಿ ಅವ್ಯವಹಾರ ನಡೆದಿಲ್ಲ ಅವ್ಯವಾರ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಮಾಜಿ ಶಾಸಕ ಬಿ ಹರ್ಷವರ್ಧನ್

ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್