--Ads--

ಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ

On: September 26, 2026 5:23 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ

ತಾಂಡವಪುರ ಸೆಪ್ಟೆಂಬರ್ 23 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದಲ್ಲಿರುವಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ ನೀಡಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃ ಗದ್ದುಗೆಯಲ್ಲಿ ಪರಮಪೂಜ್ಯ ಜಗದ್ಗುರುಗಳವರ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಆಶೀರ್ವಾದ ಪಡೆದರು.

ಇದೇ ಸಂದರ್ಭದಲ್ಲಿ ಶ್ರೀಗಳು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಮಠದ ಪರಮಪೂಜ್ಯರು, ಪೂಜ್ಯ ಶ್ರೀ ಸದ್ಗುರು ಮಧುಸೂದನ್ ಸಾಯಿಯವರು, ಸುತ್ತೂರು ಮಠದ ಕಿರಿಯ ಶ್ರೀಗಳಾದ ಪೂಜ್ಯ ಜಯರಾಜೇಂದ್ರ ಬುದ್ಧಿಯವರು, ವಿವಿಧ ಮಠಾಧೀಶರುಗಳು.
ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿಗಳಾದ ಶ್ರೀ ಮಂಜು ಬುದ್ಧಿಯವರು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿಗಳು -2 ಶ್ರೀ ಶಿವಕುಮಾರ್ ಸುತ್ತೂರಿನ ಜೆಎಸ್ಎಸ್ ಸಂಸ್ಥೆಗಳ ಆಡಳಿತ ಅಧಿಕಾರಿಗಳಾದ ಶ್ರೀ ಉದಯ್.ಸುತ್ತೂರಿನ ಜೆಎಸ್ಎಸ್ ಸಂಸ್ಥೆಗಳ ಸಹಾಯಕ ಆಡಳಿತ ಅಧಿಕಾರಿಗಳಾದ ಜಿ.ಎಲ್ ತ್ರಿಪುರಾಂತಕ
ಜೆಎಸ್ಎಸ್ ಸಂಸ್ಥೆಗಳ ಸಹಾಯಕ ಸಂಯೋಜನಾಧಿಕಾರಿ ಶ್ರೀ ವೀರಭದ್ರಯ್ಯ ಸೇರಿದಂತೆ
ಮಠದ ಸದ್ಭಕ್ತರನ್ನು ಹಾಜರಿದ್ದರು

WhatsApp

Join Now

Telegram

Join Now

Instagram

Join Now