--Ads--

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

On: October 4, 2026 11:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ತಾಂಡವಪುರ ಅಕ್ಟೋಬರ್ 4 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು, ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಪಕ್ಷದ ಮುಖಂಡರು ಇಂದು ಸ್ವಚ್ಛತೆ ಹಾಗೂ ಗಿಡ ನೆಡುವ ಮೂಲಕ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು

ವರುಣ ವಿಧಾನಸಭಾ ಕ್ಷೇತ್ರದ ತಾಂಡವಪುರ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ರಾಜ್ಯ ಬಿಜೆಪಿ ನಾಯಕರ ಸೂಚನೆವರೆಗೆ ತಾಂಡವಪುರ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರುಗಳು ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛ ಭಾರತ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಬಳಿಕ ಮಾತಾಡಿದ ಬಿಜೆಪಿ ಮುಖಂಡರುಗಳಾದ ಅಡಕನಹಳ್ಳಿ ಮಹಾದೇವಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿಎಂ ಚಂದ್ರು ಸಂದೀಪ್ ರವರು ಕೇಂದ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ದೇಶಾದ್ಯಂತ ಸ್ವಚ್ಛತಾ ಅಭಿಯಾನಕ್ಕೆ ಆದೇಶ ನೀಡಲಾಗಿದ್ದು ಆದೇಶದ ಮೇರೆಗೆ ನಾವು ಕೂಡ ನಮ್ಮ ತಾಂಡವಪುರ ಶಕ್ತಿ ಕೇಂದ್ರ ವ್ಯಾಪ್ತಿಗೆ ಬರುವ ಸರ್ಕಾರಿ ಸಂಸ್ಥೆಗಳಾದ ರೈಲ್ವೆ ನಿಲ್ದಾಣ ಆಸ್ಪತ್ರೆ ಸೇರಿದಂತೆ ಮುಂದಾದ ಕಡೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡು ಗಿಡ ನೆಡುವ ಮೂಲಕ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ನಡೆದು ಇದೆ ವೇಳೆ ಬಿಜೆಪಿ ಪಕ್ಷದ ವತಿಯಿಂದ ತಾಂಡವಪುರದ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗುರುಸ್ವಾಮಿ ತಾಂಡವಪುರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಅಡಕನಹಳ್ಳಿ ಎಂ ಮಹದೇವಪ್ಪ ತಾಂಡವಪುರ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಗಿರೀಶ್ ಸಂದೀಪ್ ಶಿವಶಂಕರ್ ಹಾಲ್ಗೋಡು ಸತ್ಯ ಪ್ರಕಾಶ್ ಎಸ್ಎಂ ಮಹದೇವಸ್ವಾಮಿ ಸಿ ಎನ್ ಚಂದ್ರು ಮನು ರಾಂಪುರ ನಾಗೇಂದ್ರ ವೆಂಕಟರಮಣ
ಮಧು ಹುಳಿಮಾವು ಶಿವರಂಜಯ ನಾಗಶೆಟ್ಟಿ ಇಮ್ಮಾವು ಹುಂಡಿ ಮಹೇಶ್ ರಾಜು ರವಿ ಮಲ್ಲುಪುರ ಮಹಾದೇವ್ ತಾಂಡವಪುರ ಸೇರಿದಂತ ಮಂಡಲ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ

ಕಲ್ಬುರ್ಗಿ ಜಿಲ್ಲಾಡಳಿತದಿಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಪುನಃ ನಿರ್ಮಾಣ ಮಾಡಿದದಿದ್ದರೆ ಸಿದ್ದು ಅಭಿಮಾನಿಗಳಿಂದ  ಪಾದಯಾತ್ರೆ

ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ

ಬರಪಿಡಿತ ಪ್ರದೇಶದ ರೈತರ ಸಾಲ ಮನ್ನಾಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅಗ್ರಹ