--Ads--

ಹಳ್ಳಿಕಾರ್ ತಳಿ ಜಾತಿಯ ಹೋರಿಗಳನ್ನು ಬೆಳೆಸಿ ಉಳಿಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು

On: October 18, 2026 1:39 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಹಳ್ಳಿಕಾರ್ ತಳಿ ಜಾತಿಯ ಹೋರಿಗಳನ್ನು ಬೆಳೆಸಿ ಉಳಿಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು

ತಾಂಡವಪುರ ಅಕ್ಟೋಬರ್ 18 ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ದಸರಾ ಕಾರ್ಯಕ್ರಮದಲ್ಲಿ ಎಲ್ಲಾ ರೀತಿಯ ವೈವಿಧ್ಯಮಯ ರೀತಿಯಲ್ಲಿ ನಾಡ ಕುಸ್ತಿ ಯುವ ಸಂಭ್ರಮ ಯುವ ದಸರಾ ಸೇರಿದಂತೆ ನಮ್ಮ ನಾಡಿನ ಸಂಸ್ಕೃತಿ ಬಿಂಬಿಸುವಂತಹ ಆಟೋಟಗಳನ್ನು ಹಮ್ಮಿಕೊಂಡು ಜನರ ಗಮನ ಸೆಳೆಯುತ್ತಿರುವ ಸರಿ ಅಷ್ಟೇ ಆದರೆ ಬಹು ಮುಖ್ಯವಾದ ನಮ್ಮ ರಾಜ್ಯದ ಹೈನುಗಾರಿಕೆಯಲ್ಲಿ ಒಂದಾದ ರೈತರ ಜೀವನಾಡಿ ರೈತರ ಬೆನ್ನೆಲುಬು ಹಳ್ಳಿಕಾರ್ ತಳಿ ಜಾತಿಯ ಉಳಿಸಿ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ರಾಜ್ಯ ರೈತ ಸಂಘದ ಮುಖಂಡರಾದ ಹೊಸಕೋಟೆ ಬಸವರಾಜ್ ರವರು ಒತ್ತಾಯಿಸಿದರು

ಈ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಹಳ್ಳಿಕಾರ್ ಜಾತಿಯ ಪ್ರದರ್ಶನ ಮಾಡಲು ಇದೇ ಮೊದಲ ಬಾರಿಗೆ ನಮ್ಮ ಬೇಡಿಕೆಗ ಸರ್ಕಾರ ಮತ್ತು ಜಿಲ್ಲಾಡಳಿತ ಸ್ಪಂದಿಸಿ ನಮ್ಮ ನಾಡಿನ ಹಳ್ಳಿಕಾರ್ ಜಾತಿಯ ರಾಸುಗಳನ್ನು ಬೆಳೆಸಿ ಉಳಿಸಲು ಹೆಚ್ಚು ಹೆಚ್ಚು ಪ್ರೋತ್ಸಾಹ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ ಅಲ್ಲದೆ ನಮ್ಮ ಬೇಡಿಕೆಗೆ ಸ್ಪಂದಿಸಿದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ನಾವು ರೈತರ ಪರವಾಗಿ ಅಭಿನಂದನೆ ಸರಸುತ್ತೇವೆ ಈ ಬಾರಿ ಸುಮಾರು ಮೈಸೂರು ಜಿಲ್ಲೆ, ಮಂಡ್ಯ ಚಾಮರಾಜನಗರ ಸೇರಿದಂತೆ ಇನ್ನು ಅನೇಕ ಜಿಲ್ಲೆಗಳಿಂದ ಹಳ್ಳಿಕಾರ್ ಜಾತಿಯ ಓರಿಯನ್ನು ಸಾಕುವ ರೈತರು ಈ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಸ್ವಲ್ಪ ಗೊಂದಲ ಉಂಟಾಗಿದ್ದು ಮುಂದಿನ ವರ್ಷದಿಂದ ಸರ್ಕಾರ ಮತ್ತು ಜಿಲ್ಲಾಡಳಿತ ಬಹಳ ಅಚ್ಚುಕಟ್ಟಾಗಿ ಈ ಒಂದು ಹಳ್ಳಿಕಾರ್ ಜಾತಿಯ ತಳಿಯನ್ನು ಬೆಳೆಸಿ ಉಳಿಸಲು ಪ್ರೋತ್ಸಾಹ ನೀಡಬೇಕೆಂದು ಹೇಳಿದರು.

ಈ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಿಮ್ಮವು ಗ್ರಾಮದ ಪ್ರಮೋದ್ ಮಹೇಂದ್ರ ರವರ ಹಳ್ಳಿ ಕರ್ ಜಾತಿ ಹೋರಿ ರೈತರ ಗಮನ ಸೆಳೆದವು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು ಹಾಗೂ ಇಮ್ಮಾವು ಗ್ರಾಮದ ರೈತರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ರೈತ ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಚಿವರು

ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ : ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ  ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ

ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ  ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ