--Ads--

ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಪತ್ರಕರ್ತ ಟಿಕೆ ಬಸವರಾಜು ಅವರಿಗೆ ಸನ್ಮಾನ 

On: October 31, 2026 12:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಪತ್ರಕರ್ತ ಟಿಕೆ ಬಸವರಾಜು ಅವರಿಗೆ ಸನ್ಮಾನ 

ತಾಂಡವಪುರ ಅಕ್ಟೋಬರ್ 31 ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜ ಅವರನ್ನು ತಾಂಡವಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು

ನನ್ನನ್ನು ಈ ಬಾರಿಯ ಸುತ್ತೂರು ಶ್ರೀಮಠದ ಶಿವರಾತೇಶ್ವರ ದೇಸಿ ಕೇಂದ್ರ ಮಹಾಸ್ವಾಮಿಜಿಯವರ ಮಾಧ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲು ಕಾರಣಕರ್ತರಾದ ನಂಜನಗೂಡು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರುಗಳನ್ನು ನಾನು ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಸುತ್ತೂರು ಶ್ರೀಮಂತ ಮಾಧ್ಯಮ ಪ್ರಶಸ್ತಿ ನೀಡಿದ ಸುತ್ತೂರು ಶ್ರೀಮಠಕ್ಕೆ ಸುತ್ತೂರು ಶ್ರೀ ಮಠದ ಜಗದ್ಗುರು ಶ್ರೀ ಶಿವರಾತ್ರಿಶ್ವರ ದೇಸಿ ಕೇಂದ್ರ ಮಹಾಸ್ವಾಮಿಜಿಯವರ ಪಾದಗಳಿಗೆ ನಮಸ್ಕರಿಸುತ್ತಾ ನಾನು ಸುತ್ತೂರು ಶ್ರೀಮಠ ಹಾಗೂ ನಮ್ಮ ನಂಜನಗೂಡು ತಾಲೂಕು ಪತ್ರಕರ್ತರ ಸಂಘದ ಎಲ್ಲ ಸದಸ್ಯರಿಗೂ ಹಾಗೂ ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದು ಸುತ್ತೂರು ಶ್ರೀಮಠದ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ ಗ್ರಾಮೀಣ ಪತ್ರಕರ್ತ ಟೀಕೆ ಬಸವರಾಜು ರವರು ಹೇಳಿದರು

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಟಿಪಿ ಮಹೇಶ್ ಉಪಾಧ್ಯಕ್ಷ ಮಾಲಯ್ಯ ಮಾಜಿ ಅಧ್ಯಕ್ಷ ಪ್ರಕಾಶ್ ಮಹದೇವು ಶಿವಯ್ಯ ನಾಗರಾಜು ಕೆಂಪಣ್ಣ ಸಂಘದ ಕಾರ್ಯದರ್ಶಿ, ರಾಧಾ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಂಜನಗೂಡಿನ ಇಂದಿರಾ ಕ್ಯಾಂಟೀನ್‌ಗೆ ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಊಟ ಸವಿದು ರುಚಿ ಪರಿಶೀಲನೆ 

ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆರ್ (CSR) ನಿಧಿಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಸಂಸದ ಸುನಿಲ್ ಬೋಸ್

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್

ನಾಡ ದೇವಿ ತಾಯಿ ಚಾಮುಂಡೇಶ್ವರಿ ದೇವಿಯ ಸಹೋದರಿ ಬನ್ನಿ ಕಾಳಮ್ಮ ತಾಯಿಯ ದೇವಾಲಯ ಅಭಿವೃದ್ಧಿಗೆ ಸಹಕಾರ ನೀಡಿ ಭಕ್ತರ ಕೋರಿಕೆ

ಹದಿನಾರು ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ