--Ads--

ಕುರುಬರಕುಂಟೆಯಲ್ಲಿ ವಿಜೃಂಭಣೆಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ; ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗಿ

On: November 16, 2026 9:36 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಕುರುಬರಕುಂಟೆಯಲ್ಲಿ ವಿಜೃಂಭಣೆಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗಿ

​ದೇವನಹಳ್ಳಿ: ತಾಲ್ಲೂಕಿನ ಕುರುಬರಕುಂಟೆ ಗ್ರಾಮದಲ್ಲಿ ಇಂದು ಶ್ರೀ ಮುನೇಶ್ವರಸ್ವಾಮಿ ಮತ್ತು ಶ್ರೀ ಏಳುಮಂದಿ ಅಕ್ಕಯ್ಯಮ್ಮದೇವಿಯವರ ನೂತನ ವಿಗ್ರಹ, ವಿಮಾನಗೋಪುರ ಹಾಗೂ ಧ್ವಜಸ್ತಂಭ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ವಿಜೃಂಭಣೆ ಮತ್ತು ಭಕ್ತಿಭಾವದಿಂದ ಜರುಗಿತು.

​ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ಎಲ್. ಎನ್. ನಾರಾಯಣಸ್ವಾಮಿ ಅವರು ಭಾಗವಹಿಸಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

​ಬಳಿಕ ಮಾತನಾಡಿದ ಅವರು, “ನಾಡಿನ ಸಮಸ್ತ ಜನತೆಗೆ ಭಗವಂತನು ಸುಖ, ಶಾಂತಿ, ನೆಮ್ಮದಿ ಹಾಗೂ ಉತ್ತಮ ಮಳೆ-ಬೆಳೆಯೊಂದಿಗೆ ಸಮೃದ್ಧಿಯನ್ನು ಕರುಣಿಸಲಿ” ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

​ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಎಸ್.ಸಿ. ಘಟಕದ ಅಧ್ಯಕ್ಷ ರಾಮಣ್ಣ, ಮುಖಂಡರಾದ ಲಾಲಗೊಂಡನಹಳ್ಳಿ ರಾಮಣ್ಣ, ರಾಜಶೇಖರ್, ಸೋಮಶೇಖರ್, ವೆಂಕಟೇಶ್ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now