--Ads--

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

On: June 26, 2024 5:46 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ …

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26:- ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯದಿಂದ ಬೆಳಿಗ್ಗೆ 07:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯ ದಿಂದ ಹೊರಡುವ ಜ್ಯೋತಿ ಕಾರ್ಯಕ್ರಮ ಸ್ಥಳದಲ್ಲಿ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮ ನಡೆಯುವ ಸ್ಥಳವಾದ ಕಂಠೀರವ ಸ್ಟೇಡಿಯಂನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಜೃಂಭಣೆಯಿಂದ ನಡೆದ ಬಸವ ಪಂಚಮಿ ಪೂಜಾ ಕಾರ್ಯಕ್ರಮ

ಕಷ್ಟಪಟ್ಟು ಇಷ್ಟಪಟ್ಟು ವ್ಯಾಸಂಗ ಮಾಡಿ ಮುಂದೆ ಬರಬೇಕು. ಪುನೀತ್ ಶಿವಕುಮಾರ್

ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಸಮಿತಿ ರಚನೆ:  ಅಧ್ಯಕ್ಷರಾಗಿ ಜಹೀರುದ್ದೀನ್ ಆಯ್ಕೆ

ಗುರಪ್ಪನ ಮಠ ಸರ್ಕಾರಿ ಉರ್ದು–ಇಂಗ್ಲಿಷ್  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಅಬ್ದುಲ್ ಮುಯೀದ್ ಆಯ್ಕೆ

ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ತಮ್ಮ ಅಭಿನಂದನೆಗಳನ್ನು ಸಲ್ಲಿಸುತ್ತ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲಕು ಹಾಕಿದ ಕತಾರ್ ಕನ್ನಡ ಸಂಘ 

ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ