--Ads--

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ

On: July 6, 2024 9:46 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಾಬು ಜಗಜೀವನ ರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಇದೇ‌ ಸಂದರ್ಭದಲ್ಲಿ ಜಿಲ್ಲಾ‌ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಟಿ.ಎಲ್.ಎಸ್ ಪ್ರೇಮಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ‌ಮಟ್ಟದ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ