--Ads--

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಜಿಲ್ಲೆಗೆ 74.02 ರಷ್ಟು ಫಲಿತಾಂಶ

On: May 3, 2025 6:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಜಿಲ್ಲೆಗೆ 74.02 ರಷ್ಟು ಫಲಿತಾಂಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 9 ನೇ ಸ್ಥಾನ

ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ಟೌನ್ ನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ