--Ads--

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ ನೇಮಕ

On: May 22, 2023 3:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

 

ಬೆಂಗಳೂರು ಮೇ 22

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

WhatsApp

Join Now

Telegram

Join Now

Instagram

Join Now