--Ads--

ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್ ಲತಾ.

On: May 23, 2023 6:33 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.


ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now