--Ads--

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

On: January 11, 2026 3:05 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ 2026-28ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರು ಪ್ರಮಾಣಪತ್ರ ನೀಡಿದರು.

ಇದೇ ಸಂದರ್ಭದಲ್ಲಿ  ನೂತನ ಅಧ್ಯಕ್ಷ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ. ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದರು.

ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು.

ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ.

ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು ನಟ, ನಟಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಜಯಿ ಭಾರತ್ ಫೌಂಡೇಶನ್ನ Khele Sanand Sports Utsav 2026 ಸೈನಾ ನೆಹ್ವಾಲ್ ಅವರ ಉಪಸ್ಥಿತಿಯಲ್ಲಿ ಆರಂಭ; 25,000+ ವಿದ್ಯಾರ್ಥಿಗಳ ಭಾಗವಹಿಸುವಿಕೆ

ಸಂವಿಧಾನದ ಆಶಯಗಳು ಈಡೇರಬೇಕಾದರೆ ಸಾಮಾಜಿಕ ಅಸಮಾನತೆ ನಿವಾರಣೆಯಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಭಾರತದ ಮೊದಲ ಎಕ್ಸೈಮ್ ಟೆಂಪರರಿ ಪ್ರೊಸ್ಟಾಟಿಕ್ ಶಸ್ತ್ರಚಿಕಿತ್ಸೆ; ಐದು ರೋಗಿಗಳಿಗೆ ಚಿಕಿತ್ಸೆ

ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿಯಿರಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಚಾಟ

20 ಕ್ಕೆ ಸಾಹಿತಿ ಕೆ.ಎಂ.ರೇವಣ್ಣ ಸರ್ವಾಧ್ಯಕ್ಷತೆಯಲ್ಲಿ 16 ನೇ ಕನ್ನಡ ಸಾಹಿತ್ಯ, ಸಂಸ್ಕೃತಿ ಸಮ್ಮೇಳನ

ಕ್ಯಾನ್‌ಬೆರಾ ವಿವಿಯಿಂದ ಯುಸಿ ಕ್ರಿಕೆಟ್ ಚಾಲೆಂಜ್‌ನ ಮೂರನೇ ಆವೃತ್ತಿ ಮುಕ್ತಾಯ: ಕ್ರೀಡೆ ಮತ್ತು ಶಿಕ್ಷಣ ಸಂಪರ್ಕಿಸುವ ಮಾರ್ಗಗಳ ಸೃಷ್ಟಿ