--Ads--

ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ

On: February 23, 2026 5:54 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ

ತಾಂಡವಪುರ ಫೆಬ್ರವರಿ 23 ನಂಜನಗೂಡು ವಿಧಾನಸಭಾ ಕ್ಷೇತ್ರಸಿರುವ ಎ.ಪಿ.ಎಂ.ಸಿ ಆವರಣದ ಪ್ರೋ ನಂಜುಂಡಸ್ವಾಮಿ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಶ್ರೀ ಡಿ ದೇವರಾಜ ಅರಸು ರವರ ಅಭಿವೃದ್ಧಿ ನಿಗಮದಲ್ಲಿ ಹೊಲಿಗೆ ಯಂತ್ರ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ದರ್ಶನ್ ಧ್ರುವ ನಾರಾಯಣ ವಿತರಣೆ ಮಾಡಿದರು

ನಂತರ ಮಾತನಾಡಿ ಸರ್ಕಾರ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ತಂದಿದ್ದಾರೆ ಇದನ್ನು ಸದುಪಯೋಗ ಪಡಿಸಿಕೊಳ್ಳಿ ಅದರಲ್ಲಿ ಒಂದು ಹೊಲಿಗೆ ಯಂತ್ರ ವಿತರಣೆ ಅಧಿಕಾರಿಗಳು ಕೂಡ ಸರ್ಕಾರದಿಂದ ಬಂದಂತ ಯೋಜನೆಗಳನ್ನು ತಲುಪಿಸುವಂತಹ ಕೆಲಸ ಮಾಡಬೇಕು

ಇದರಿಂದ ಆರ್ಥಿಕವಾಗಿ ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತದೆ ಇದರಿಂದ ಕುಟುಂಬ ನಿರ್ವಹಣೆಗೆ ಹೆಚ್ಚು ಅನುಕೂಲವಾಗುತ್ತದೆ ಯಾರ ಮೇಲೆ ಹೆಚ್ಚು ಅವಲಂಬನೆ ಆಗದಂತೆ ಇರಬಹುದು ಎಂದರು ಅಲ್ಲದೆ ಈ ಸರ್ಕಾರದ ಯೋಜನೆಗಳನ್ನು ಮಹಿಳೆಯರು ಸದುಪಯೋಗ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬನ್ನಿ ಎಂದು ಹೇಳಿದರು

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ರವರು, ಶ್ರೀಧರ್ , ಗಾಯತ್ರಿ ಮೋಹನ್ , ಜೈ ರಾಮ್ ಸೇರಿದಂತೆ ಫಲಾನುಭವಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ: ಅಧಿಕಾರಿಗಳೊಂದಿಗೆ  ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ 

ಧರ್ಮಸ್ಥಳ ಸಂಸ್ಥೆ ಯಿಂದ  ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಅಭಿವೃದ್ಧಿ ಕಾಮಗಾರಿಗೆ ಒಂದು ಲಕ್ಷ ರೂ ಕೊಡುಗೆ 

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಜನರ ಜವಾಬ್ದಾರಿಗಳು ಕುರಿತು ಸಂವಾದ ನಡೆಸಿದ ದರ್ಶನ್ ಧ್ರುವನಾರಾಯಣ್

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ