--Ads--

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

On: February 27, 2026 8:55 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 27:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now