--Ads--

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ

On: April 17, 2026 3:01 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ

ತಾಂಡವಪುರ ಏಪ್ರಿಲ್ 16 ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದಲ್ಲಿ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ನಡೆಯಿತು.

2 ಕೋಟಿ 11 ಲಕ್ಷ 49, ಸಾವಿರ ಹಣ ಸಂಗ್ರಹವಾಗಿದೆ ಮತ್ತು ಎರಡುವರೆ ಕೆಜಿ ಬೆಳ್ಳಿ 58 ಗ್ರಾಂ ಚಿನ್ನ ಸೇರಿದಂತೆ
: 46 ವಿದೇಶಿ ಕರೆನ್ಸಿಗಳು ದೊರೆತಿದೆ ಎಂದು ದೇವಾಲಯದ ಕಾರ್ಯನಿರ್ವಾಧಿಕಾರಿ ಕೃಷ್ಣ ತಿಳಿಸಿದ್ದಾರೆ

ಏಣಿಕೆ ಕಾರ್ಯದಲ್ಲಿ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿಗಳು ಮಹಿಳಾ ಸಂಘದ ಸದಸ್ಯರುಗಳು ದೇವಾಲಯದ ನೌಕರರು ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now