--Ads--

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ವಿದ್ಯಾರ್ಥಿನಿ: ಕುಟುಂಬಸ್ಥರ ಅಕ್ರಂದನ

On: April 27, 2026 2:42 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ವಿದ್ಯಾರ್ಥಿನಿ: ಕುಟುಂಬಸ್ಥರ ಅಕ್ರಂದನ 

ತಾಂಡವಪುರ ಏಪ್ರಿಲ್ 25 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಸರಿಯಾಗಿ ತಿಳಿದುಕೊಳ್ಳದೆ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ದುರಂತ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು @ ಶಿವಕುಮಾರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ 16 ವರ್ಷದ ಮೃತ ವಿದ್ಯಾರ್ಥಿನಿ ಬಾಲಕಿ ನಂಜನಗೂಡು ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಎಸ್ ಎಸ್ ಎಲ್ ಸಿ ಫಲಿತಾಂಶ ಬಂದ ಬಳಿಕ ಬರೋಬರಿ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ಮೃತ ಬಾಲಕಿ ತ್ರಿಶಾಲ ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ ಪ್ರಥಮ ದರ್ಜೆಯಲ್ಲಿ ತೆರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ.

ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ. ಯಾರೇ ಆಗಲಿ ವಿದ್ಯಾರ್ಥಿಗಳು ಕಡಿಮೆ ಅಂಕ ಬರಲಿ ಅಥವಾ ಹೆಚ್ಚು ಅಂಕ ಗಳಿಸಲಿ ಏನೇ ಆದರೂ ಮುಂದೆ ಓದಲು ಅವಕಾಶವಿದ್ದು ವಿದ್ಯಾರ್ಥಿಗಳು ಇಂಥ ನಿರ್ಧಾರಗಳನ್ನು ಮಾಡಬಾರದು ಎಂಬುದೇ ಪತ್ರಿಕೆಯ ಅಭಿಲಾಷೆ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ