ವಿಜಯ ದರ್ಪಣ ನ್ಯೂಸ್…..
ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ಸ್ಥಳ ಪರಿಶೀಲನೆ
ತಾಂಡವಪುರ ಮೇ 12 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಇಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ, ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.










