--Ads--

ಮಾಜಿ ಸಚಿವ ವಿ.ಮುನಿಯಪ್ಪ ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವ ಕೆ.ಹೆಚ್.ಮುನಿಯಪ್ಪ

On: May 15, 2026 4:09 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮಾಜಿ ಸಚಿವ ವಿ.ಮುನಿಯಪ್ಪ ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವ ಕೆ.ಹೆಚ್.ಮುನಿಯಪ್ಪ

ಶಿಡ್ಲಘಟ್ಟ : ಮಾಜಿ ಸಚಿವ ವಿ.ಮುನಿಯಪ್ಪ ಅವರು ಅನಾರೋಗ್ಯದ ಕಾರಣ ಬೆಂಗಳೂರಿನ ಸಂಜಯ ನಗರದ ಆ‌ರ್.ಎಂ.ವಿ.ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮ್ಮ ರಾಜಕೀಯ ಗುರುಗಳು ಹಾಗು ಹಳೆಯ ಗೆಳೆಯರಾದ ವಿ.ಮುನಿಯಪ್ಪ ಅವರನ್ನು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ  ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ವಿದಾನಪರಿಷತ್ ಮಾಜಿ ಸದಸ್ಯ ವೈ‌.ಎ.ಎನ್.ನಾರಾಯಣಸ್ವಾಮಿ,ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎನ್‌.ಎಸ್.ಬಿಸೇಗೌಡ, ಕೋಲಾರ ಜಿಲ್ಲಾ ಪಂ.ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಚಿಂತಾಮಣಿ ಶ್ರೀನಿವಾಸ್ ಹಾಗು ಇನ್ನೀತರರು ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ದೇಶವು ಪ್ರಗತಪತದತ್ತ ಸಾಗಲಿದೆ : ಶಾಸಕ ಬಿ.ಎನ್.ರವಿಕುಮಾ‌ರ್

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

ಜಿಕೆವಿಕೆ ವಿದ್ಯಾರ್ಥಿಗಳಿಂದ ಸಾಮಾಜಿಕ ಹಾಗೂ ಋತುಮಾನ ನಕ್ಷೆಗಳ ಪ್ರದರ್ಶನ

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್