--Ads--

ಕೃಷ್ಣರಾಜ ಕ್ಷೇತ್ರದಲ್ಲಿ 45 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ಶ್ರೀವತ್ಸ ಚಾಲನೆ

On: May 29, 2026 6:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೃಷ್ಣರಾಜ ಕ್ಷೇತ್ರದಲ್ಲಿ 45 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ಶ್ರೀವತ್ಸ ಚಾಲನೆ

ತಾಂಡವಪುರ ಮೇ 29 ಕೃಷ್ಣರಾಜ ಕ್ಷೇತ್ರದ ಬಾಕ್ಸ್ ಡ್ರೈನ್ ಹಾಗೂ ರಸ್ತೆ ಕಾಮಗಾರಿಗೆ ಬಿಜೆಪಿ ಪಕ್ಷದ ಶಾಸಕ ಶ್ರೀವತ್ಸ ರವರು ಚಾಲನೆ ನೀಡಿದರು.

ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 57, 59, 60, 62, 64, 65ರಲ್ಲಿ ಬಾಕ್ಸ್ ಟ್ರೈನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 20 ಕೋಟಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಶಾರದಮ್ಮ ಈಶ್ವರ್, ರಮೇಶ್, ಜಯರಾಮ್ ಮುಖಂಡರಾದ ವಿಶ್ವೇಶ್ವರಯ್ಯ, ನಾಗರಾಜ್, ಬಿಲ್ಲಯ್ಯ, ಪಿ.ಟಿ.ಕೃಷ್ಣ ರವಿ, ಪ್ರದೀಪ್ ಕುಮಾರ್, ಮಧುಸೂದನ್, ದೀಪಕ್, ದೇವರಾಜೇಗೌಡ, ರಾಘವೇಂದ್ರ, ಅಕ್ಷಯ್, ಚಂದ್ರು, ಹೇಮಂತ್, ರಾಜೇಶ್, ರವಿ, ಮಂಜು, ಸತೀಶ, ಮನೋಜ್, ರೂಪ ರೇಣುಕಾ, ವಲಯ ಕಚೇರಿ 2 ಮತ್ತು 3 ರ ಸಹಾಯಕ ಆಯುಕ್ತರಾದ ಗಿರೀಶ್, ಸಂದೀಪ್ ಅಭಿವೃದ್ಧಿ ಅಧಿಕಾರಿಗಳಾದ ಚೇತನ್ ಬಾಬು, ಸತ್ಯಮೂರ್ತಿ ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ