--Ads--

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಸನ್ಮಾನಿಸಿದ  ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ

On: June 17, 2026 4:31 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಸನ್ಮಾನಿಸಿದ  ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ

ತಾಂಡವಪುರ ಜೂನ್ 16 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಗಳೂರಿನ ಅವರ ನಿವಾಸದಲ್ಲಿ
ಶ್ರೀ ಕಾಗಿನೆಲೆ ಕನಕ ಗುರು ಪೀಠದ ಮಠಾಧೀಶರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿಯವರು ಭೇಟಿ ನೀಡಿ ಸಿದ್ದರಾಮಯ್ಯನವರನ್ನು ಆಶೀರ್ವದಿಸಿ ಸನ್ಮಾನಿಸಿದರು ಬಳಿಕ ಸಿದ್ರಾಮಯ್ಯನವರು ಸಹ ಶ್ರೀಗಳನ್ನು ಗೌರವಿಸಿ ಆಶೀರ್ವಾದ ಪಡೆದುಕೊಂಡರು

ಇದೆ ವೇಳೆ ಶ್ರೀಗಳು ಮತ್ತು ಸಿದ್ದರಾಮಯ್ಯನವರು ಗೆಲುವು ಸಮಯಗಳ ಕಾಲ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ಅವಲೋಕಿಸಿದರು

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವದಿಸಿದರು

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜೂ. 17 :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಜೂ.30ರ ಸಂಜೆ 5:30 ರೊಳಗೆ ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

WhatsApp

Join Now

Telegram

Join Now

Instagram

Join Now