--Ads--

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

On: July 2, 2026 11:33 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

ತಾಂಡವಪುರ ಜುಲೈ 1ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯನವರು ವಿತರಿಸಿದರು

ಮೈಸೂರು ಮಹಾನಗರ ಪಾಲಿಕೆ ಆವಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡ್ತಾ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ರೈನ್‌ಕೋಟ್‌ಗಳನ್ನು ವಿತರಣೆ ಮಾಡಿರುವ ಮೈಸೂರು ಮಹಾನಗರ ಪಾಲಿಕೆ ಹಾಗೂ CYIENT FOUNDATION ಅವರ ಕಾರ್ಯ ಅತ್ಯಂತ ಶ್ಲಾಘನೀಯವಾದದ್ದು. ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ  ಶೇಖ್ ತನ್ವೀರ್ ಆಸೀಫ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ  ಅಯೂಬ್ ಖಾನ್, ಮಾಜಿ ಮಹಾಪೌರರಾದ  ಆರೀಫ್ ಹುಸೇನ್ ಸೇರಿದಂತೆ ಫೌಂಡೇಶನ್ ನ ಪದಾಧಿಕಾರಿಗಳು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ತವರು ಜಿಲ್ಲೆ ಮೈಸೂರಿಗೆ ಆಗಮಿಸಿದ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ