--Ads--

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರನ್ನು ಸಚಿವ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ  ಭೇಟಿ 

On: July 6, 2026 5:37 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರನ್ನು ಭೇಟಿ ಮಾಡಿದ ಸಚಿವ ಡಾ.ಯತೀಂದ್ರಸಿದ್ದರಾಮಯ್ಯ 

ತಾಂಡವಪುರ ಜುಲೈ 6ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿಮಾಡಿ ಮಾತುಕತೆ ನಡೆಸಿದರು

ಇಂದು ಎಚ್ ಎಮ್ ರೇವಣ್ಣ ರವರ ನಿವಾಸಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿ ಅಭಿನಯಿಸಿದರು

ಬಳಿಕ ಇಬ್ಬರು ನಾಯಕರು ಸುಮಾರು ಹೊತ್ತು ಕಾಲ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರವಿ ಭೋಸರಾಜ್ ಅವರು ಹಾಗೂ ಮುಂತಾದವರು ಹಾಜರಿದ್ದರು .

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸಭೆ

ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದ ವಿಪ್ರೋ… ಐಟಿ ಸೇವಾ ವಿಭಾಗದ ಆದಾಯವು ವರ್ಷದಿಂದ ವರ್ಷಕ್ಕೆ 1% ರಷ್ಟು ಹೆಚ್ಚಳ, ನಿವ್ವಳ ಆದಾಯವು ₹3360 ಕೋಟಿಗೆ ಏರಿಕೆ

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ , ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಆಗ್ರಹ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ: ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಎಚ್ಚರಿಕೆ 

ದಿ ಪರ್ಪಲ್ ಟರ್ಟಲ್ಸ್’, ‘ಬೆರುರು’ ಮತ್ತು ‘ಊರ್ಜಾ’ ದಿಂದ ಬೆಂಗಳೂರಿನಲ್ಲಿ ವಾರ್ಷಿಕ ಮಾರಾಟ ಮೇಳ 2026 ಘೋಷಣೆ

ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ”  1008 ಶ್ರೀ ವಿಜಯೀಂದ್ರತೀರ್ಥ ಶ್ರೀಪಾದಂಗಳವರ “ಆರಾಧನಾ” ಮಹೋತ್ಸವ