--Ads--

ಕೈಕೊಟ್ಟ ಮುಂಗಾರು ನುಗು ಜಲಾಶಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ನೀಡಿ ಪರಿಶೀಲನೆ

On: July 7, 2026 3:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಕೈಕೊಟ್ಟ ಮುಂಗಾರು ನುಗು ಜಲಾಶಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ನೀಡಿ ಪರಿಶೀಲನೆ

ತಾಂಡವಪುರ ಜುಲೈ ಏಳು ಸರಗೂರು ತಾಲ್ಲೂಕಿನ ನುಗು ಡ್ಯಾಮ್‌ಗೆ ಜಲಾಶಯಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್  ಅಧಿಕಾರಿಗಳ ಜೊತೆಗೂಡಿ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟವನ್ನು ಅವಲೋಕಿಸಿದ ಶಾಸಕರು ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ನಮ್ಮ ಭಾಗದ ಕಬಿನಿ ನಗು ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಆತಂಕ ವ್ಯಕ್ತಪಡಿಸಿದರು.

ಈಗ ಕೇರಳ ವೈನಾಡಿನಲ್ಲಿ ಮಳೆ ಬೀಳುತ್ತಿರುವುದರಿಂದ ಕಬಿನಿ ಜಲಸಾಯಕ್ಕೆ ಒಳಹರಿವಿನ ಮಟ್ಟ ಹೆಚ್ಚಾಗಿರುವುದರಿಂದ ಸ್ವಲ್ಪಮಟ್ಟಿಗೆ ಈ ಭಾಗದ ರೈತರು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ನೀರಿನ ಮಟ್ಟ ವೀಕ್ಷಿಸಿದ ಬಳಿಕ ಶಾಸಕರು ಸಂತಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಡಲೆ ಕೇಶವಮೂರ್ತಿ, ಮುಖಂಡ ಕೆ ಮಾರುತಿ ಸೇರಿದಂತೆ ಇನ್ನೂ ಅನೇಕ ಮುಖಂಡರು ಅಧಿಕಾರಿ ವರ್ಗದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ