--Ads--

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ

On: July 8, 2026 3:43 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ

ತಾಂಡವಪುರ ಜುಲೈ ಏಳು ಮೈಸೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯ ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಇಂದು ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಟಿ ಸಚಿವ ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಹಾಗೂ ನಿರ್ವಹಣಾ ಕ್ರಮಗಳನ್ನು ಪರಿಶೀಲನೆ ನಡೆಸಿದ ಸಚಿವರು

ಬಳಿಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಈ ಎಲ್ಲಾ ಗಣ್ಯ ಘಟಕದ ಕಸ ವಿಧವಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು

ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now