--Ads--

ರಾಹುಲ್ ಗಾಂಧಿ ಅವರನ್ನು ಭೇಟಿಯಾದ  ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ 

On: July 16, 2026 5:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ರಾಹುಲ್ ಗಾಂಧಿ ಅವರನ್ನು ಭೇಟಿಯಾದ  ಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ 

ದೆಹಲಿ ಜುಲೈ 16 : ಲೋಕಸಭೆಯ ವಿರೋಧ ಪಕ್ಷದ ನಾಯಕ  ರಾಹುಲ್ ಗಾಂಧಿಯವರ ದೆಹಲಿ ನಿವಾಸದಲ್ಲಿ ಇಂದು ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಪಕ್ಷದ ಮುಖಂಡರುಗಳು ರಾಹುಲ್ ಗಾಂಧಿ ರವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ..
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಹೊಂಡಾ ಕಾರ್ಸ್ ಇಂಡಿಯಾದಿಂದ ಭಾರತದಲ್ಲಿ ಹೊಂಡಾ ಝಡ್.ಆರ್.-ವಿ ಇ:ಎಚ್.ಇ.ವಿ. ಬೆಲೆ ಮತ್ತು ಪೂರೈಕೆಗಳ ಪ್ರಕಟಣೆ

ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ (MSP) ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಗೆ ಬೇಟಿ ಮಾಡಿದ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಹೊಸ ಆಟೋಮೋಟಿವ್ ಬಿಡಿಭಾಗಗಳ ಶ್ರೇಣಿಯನ್ನು ಪ್ರಾರಂಭಿಸುವುದರೊಂದಿಗೆ NBC ಬೇರಿಂಗ್ಸ್ ಆಪ್ಟರ್‌ಮಾರ್ಕೆಟ್ ಪೋರ್ಟ್‌ಫೋಲಿಯೊವನ್ನು ವಿಸ್ತರಿಸುತ್ತದೆ

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ

ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ದೆಹಲಿಯಲ್ಲಿ ಅಂತಾರಾಷ್ಟ್ರೀಯ100 ವಿಮಾನಗಳ ಹಾರಾಟ ರದ್ದು