--Ads--

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಹೊಸದುರ್ಗ ಶಾಖಾ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

On: July 23, 2026 10:35 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಹೊಸದುರ್ಗ ಶಾಖಾ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

ತಾಂಡವಪುರ ಜುಲೈ 23 ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠ ಹೊಸದುರ್ಗ ಶಾಖ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬೆಂಗಳೂರಿನ ವಿಜಯನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು

‘ಈ ಪ್ರತಿಭಾ ಪುರಸ್ಕಾರ–2026’ ಕಾರ್ಯಕ್ರಮವನ್ನು ನಗರ ಅಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿ, ಮಾತನಾಡುತ್ತಾ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಕನಕ ಚೇತನ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಜೊತೆಗೆ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ ಎಂದು ಸಚಿವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು

ಕಾರ್ಯಕ್ರಮದಲ್ಲಿ ಕನಕ ಗುರುಪೀಠದ ಪೀಠಾಧ್ಯಕ್ಷ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಚೌಧರಿ, ವಿಧಾನ ಪರಿಷತ್ ಸದಸ್ಯ ಬಿ.ಎಸ್. ಶಿವಣ್ಣ, ಶಾಸಕ ಡಿ. ರವಿಶಂಕರ್, ಮಾಜಿ ಸಭಾಪತಿ ಶ್ರೀ ರಘುನಾಥ್ ರಾವ್ ಮಲ್ಕಾಪುರೆ ಸೇರಿದಂತೆ ಅನೇಕ ಗಣ್ಯರು ಈ ಸಮರಮದಲ್ಲಿ ಭಾಗಿಯಾಗಿದ್ದರು.

ಸಮಾಜದ ಸಾಧಕರಿಗೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪ್ರತಿಭೆಯನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗುತ್ತವೆ. ಎಂದು ಸಚಿವರು ತಿಳಿಸಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಟಿಟಿಕೆ ಹೆಲ್ತ್‌ಕೇರ್‌ನಿಂದ ‘ಗುಡ್-ಹೋಮ್’ ಮತ್ತು ‘ಇವಾ’ ಬ್ರ್ಯಾಂಡ್‌ಗಳನ್ನು ಖರೀದಿಸಿದ ವಿಪ್ರೋ ಕನ್ಸ್ಯೂಮರ್ ಕೇರ್

ಸ್ಯಾಮ್‌ಸಂಗ್ ‘ಸಾಲ್ವ್ ಫಾರ್ ಟುಮಾರೋ’ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಭಾರತದ 135 ನಗರಗಳಿಗೆ ಡಿಸೈನ್ ಥಿಂಕಿಂಗ್ ತಲುಪಿಸಿದೆ

ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ: ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ಶಾರ್ಪ್‌ನಿಂದ ಮುಂದಿನ ಪೀಳಿಗೆಯ A3 ಕಲರ್ ಮತ್ತು ಮೊನೊ ಮಲ್ಟಿಫಂಕ್ಷನಲ್ ಪ್ರಿಂಟರ್‌ಗಳ ಬಿಡುಗಡೆ:

ಎಸ್ ಬ್ರಾಂಡ್ಸ್’ ಸ್ವಾಧೀನದೊಂದಿಗೆ ಆಗ್ನೇಯ ಏಷ್ಯಾದಲ್ಲಿ ವಿಪ್ರೊ ಕನ್ಸ್ಯೂಮರ್ ಕೇರ್ ವಿಸ್ತರಣೆ

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ