--Ads--

ಗಂಗನಹಳ್ಳಿ ಎಂ.ಪಿ.ಸಿ.ಎಸ್. ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ

On: July 27, 2026 9:29 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಗಂಗನಹಳ್ಳಿ ಎಂ.ಪಿ.ಸಿ.ಎಸ್. ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ

ಶಿಡ್ಲಘಟ್ಟ : ತಾಲ್ಲೂಕಿನ ಗಂಗನಹಳ್ಳಿ ಡೇರಿ ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ
ಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು.

ಅಧ್ಯಕ್ಷರಾಗಿದ್ದ ಜಿ.ವಿ.ಸುರೇಶ್ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಜಿ.ಎಂ.ಶಿವಾನಂದ ಅವರು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಸಿ.ವೆಂಕಟೇಶಪ್ಪ, ಸಂಘದ ಉಪಾಧ್ಯಕ್ಷ ಜಿ.ಎಂ.ಮುತ್ತೇಗೌಡ, ನಿರ್ದೇಶಕರಾದ ಕರಗಪ್ಪ,ಅಶ್ವಥಪ್ಪ, ಜಿ.ವಿ.ಸುರೇಶ್, ಜಿ.ಎಂ.ನಾಗರಾಜ್, ಜಿ.ಕೆ.ಶಿವಾನಂದ, ಯಶೋಧಮ್ಮ, ದಿಲೀಪ್ ಕುಮಾರ್, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ.ಸಿ.ಬೈರೇಗೌಡ, ಸಿಬ್ಬಂದಿ ಅಂಬರೀಶ್, ಮುನಿಬಚ್ಚಪ್ಪ, ಮುಖಂಡ ಜಿ.ವಿ.ದೇವರಾಜ್ ಇನ್ನೀತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಈಶ ಔಟ್‌ರೀಚ್‌ನ ‘ಹಸಿರು ಶಾಲೆ’ ಅಭಿಯಾನದ ವತಿಯಿಂದ ಜಿ.ಹೆಚ್.ಪಿ.ಎಸ್. ನಾಯನಹಳ್ಳಿಯಲ್ಲಿ ಹಸಿರು ಕ್ರಾಂತಿ

ಶಾಲಾ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿಕೊಳ್ಳಬೇಡಿ : ಶಾಸಕ ಬಿ.ಎನ್‌.ರವಿಕುಮಾ‌ರ್

ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ಮಾವು ಹಾಗೂ ದಾಳಿಂಬೆ ಬೆಳೆಗಳಿಗೆ ತಾಲ್ಲೂಕಿನ ರೈತರು ಜುಲೈ 31ರೊಳಗೆ ನೋಂದಾಯಿಸಿ

ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಇಂದು ಮಾದಕ ವಸ್ತು ಬಳಕೆ ವಿರೋಧಿ ಅಭಿಯಾನ

ಪುಕ್ಕಟ್ಟೆ ಪ್ರಚಾರಕ್ಕೆ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುವುದನ್ನು ಬಿಡಿ : ರಾಜ್ಯ ಒಕ್ಕಲಿಗರ ಒಕ್ಕೂಟದ ಉಪಾಧ್ಯಕ್ಷ ಪಿ.ಎನ್.ರಘುನಾಥರೆಡ್ಡಿ

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬರಪೀಡಿತ ತಾಲ್ಲೂಕು ಘೋಷಿಸಿ ಎಂದು ತಹಶಿಲ್ದಾರ್ ಗೆ ಮನವಿ