--Ads--

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

On: August 18, 2026 1:19 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ತಾಂಡವಪುರ ಆಗಸ್ಟ್ 18 ಮೈಸೂರಿನಲ್ಲಿವಿಶ್ವಕರ್ಮ ಜಾಗೃತಿ ವೇದಿಕೆ, ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಿದರು
ಬಳಿಕ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡುತ್ತಾ
ವಿಶ್ವಕರ್ಮ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಸಮಾಜದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಆ ದಿಕ್ಕಿನಲ್ಲಿ ವಿಶ್ವಕರ್ಮ ಸಮಾಜದ ಜಾಗೃತಿ ವೇದಿಕೆಯವರು ಮಾಡುತ್ತಿರುವುದು ಹೆಮ್ಮೆಯ ವಿಚಾರ ಇದೇ ರೀತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಮೂಲಕ ಅವರ ಶೈಕ್ಷಣಿಕ ಬೆಳವಣಿಗೆಗೆ ಸಮಾಜದವರು ಹೆಚ್ಚು ಹೊತ್ತು ನೀಡಬೇಕು ಎಂದು ಸಲಹೆ ನೀಡಿದರು

ಕಾರ್ಯಕ್ರಮದಲ್ಲಿ ಶ್ರೀ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಶ್ರೀ ಡಾ. ಕುಮಾರಸ್ವಾಮಿ ಸ್ವಾಮೀಜಿ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ಸುಜ್ಞಾನಮೂರ್ತಿ, ವಿಶ್ವಕರ್ಮ ಜಾಗೃತ ವೇದಿಕೆಯ ಅಧ್ಯಕ್ಷರಾದ ಕೆಂಡಗಣ್ಣ ವಿಶ್ವಕರ್ಮ, ಎನ್. ನಂದಕುಮಾರ್, ಚಿತ್ರನಟಿ ಭವ್ಯ ಹಾಗೂ ವಿಶ್ವಕರ್ಮ ಸಮುದಾಯದ ಹಲವು ಮುಖಂಡರು, ಸಮಾಜದ ಇನ್ನೂ ಅನೇಕ ಮುಖಂಡರು ವಿದ್ಯಾರ್ಥಿಗಳು ಜಾಗೃತಿ ವೇದಿಕೆ ಪ್ರಾಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ

ಕಲ್ಬುರ್ಗಿ ಜಿಲ್ಲಾಡಳಿತದಿಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಪುನಃ ನಿರ್ಮಾಣ ಮಾಡಿದದಿದ್ದರೆ ಸಿದ್ದು ಅಭಿಮಾನಿಗಳಿಂದ  ಪಾದಯಾತ್ರೆ

ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ

ಬರಪಿಡಿತ ಪ್ರದೇಶದ ರೈತರ ಸಾಲ ಮನ್ನಾಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅಗ್ರಹ

ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ ರವರನ್ನು ಸನ್ಮಾನಿಸಿದ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ