--Ads--

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

On: August 20, 2026 3:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ತಾಂಡವಪುರ ಆಗಸ್ಟ್ 19 ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ 28 ದಿನಗಳ 26 ಹುಂಡಿ ಎಣಿಕೆ ಕಾರ್ಯದಲ್ಲಿ 99 ಲಕ್ಷ 4,500 ಸಂಗ್ರಹವಾಗಿದೆ . ಜೊತೆಗೆ ಚಿನ್ನ10 ಗ್ರಾಂ 900 ಮಿಲಿ
ಬೆಳ್ಳಿ 950 ಗ್ರಾಂ ಸೇರಿದಂತೆ ವಿದೇಶಿ ಕರೆನ್ಸಿಗಳು ದೊರೆತಿವೆ

ಎಣಿಕೆ ಕಾರ್ಯದಲ್ಲಿ ಶ್ರೀಕಂಠೇಶ್ವರ ದೇವಾಲಯದ ಕಾರ್ಯನಿರ್ವಾಧಕಾರಿ ಕೃಷ್ಣ ದೇವಾಲಯದ ವ್ಯವಸ್ಥಾಪನ ಸಮಿತಿಯ ಸಮಿತಿ ಅಧ್ಯಕ್ಷ ಚಿನ್ನದ ಗುಡಿ ಹುಂಡಿ ಬಸವಗೌಡ ಧರ್ಮದರ್ಶಿಗಳಾದ ಹೆಚ್ಚಿಗೆ ಕೃಷ್ಣ ಚಾಮುಂಡೇಶ್ವರಿ ಗೋಪಾಲಕೃಷ್ಣ ಶ್ರೀಧರ್ ಮತ್ತು ಬ್ಯಾಂಕಿನ ಅಧಿಕಾರಿಗಳು ಹಾಗೂ ದೇವಾಲಯದ ಸಿಬ್ಬಂದಿಗಳು ಓಂ ಗಾರ್ಡಗಳು ಸೆಕ್ಯೂರಿಟಿ ಗಾರ್ಡುಗಳು ಈ ಕಾರ್ಯದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ

ಕಲ್ಬುರ್ಗಿ ಜಿಲ್ಲಾಡಳಿತದಿಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಪುನಃ ನಿರ್ಮಾಣ ಮಾಡಿದದಿದ್ದರೆ ಸಿದ್ದು ಅಭಿಮಾನಿಗಳಿಂದ  ಪಾದಯಾತ್ರೆ

ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ