--Ads--

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

On: August 20, 2026 3:56 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ತಾಂಡವಪುರ ಆಗಸ್ಟ್ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ವಿಧಾನಸಭಾ ಕ್ಷೇತ್ರ ತಾಂಡವಪುರ ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಗ್ರಾಮದಲ್ಲಿ ಸದ್ಭಾವನ ದಿನ ಆಚರಿಸಲಾಯಿತು

ಸದ್ಭಾವನ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸದ್ಭಾವನ ದಿನದ ವಿಧಿ ವಿಧಾನಗಳನ್ನು ಪ್ರತಿಜ್ಞ ವಿಧಿ ಬೋಧನೆ ಮಾಡಿದರು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಹಾಗೂ ಗ್ರಾಮದ ಯುವ ಮುಖಂಡ ಮಹೇಶ್ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದ ನಂಜಪ್ಪ ಶ್ರೀಕಂಠ ಹಾಗೂ ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದು ಬೋಧನೆ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ

ಕಲ್ಬುರ್ಗಿ ಜಿಲ್ಲಾಡಳಿತದಿಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಪ್ರತಿಮೆಯನ್ನು ಪುನಃ ನಿರ್ಮಾಣ ಮಾಡಿದದಿದ್ದರೆ ಸಿದ್ದು ಅಭಿಮಾನಿಗಳಿಂದ  ಪಾದಯಾತ್ರೆ

ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ