ವಿಜಯ ದರ್ಪಣ ನ್ಯೂಸ್….
ವಿಕಾಸ ಸೌಧದಲ್ಲಿ ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ

ತಾಂಡವಪುರ ಆಗಸ್ಟ್ 19 ಬೆಂಗಳೂರಿನವಿಕಾಸಸೌಧದಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯ 2026-27ನೇ ಸಾಲಿನ ಮೊದಲ ಸಭೆ ನಡೆಯಿತು
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರ ಅಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಶಾಸಕರಾದ ರವಿ ಗಣಿಗ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಮೈಸೂರು ಜಿಲ್ಲೆಯ ಮಂಡ್ಯ ಜಿಲ್ಲೆಯ ಶಾಸಕರುಗಳು ಹಾಗೂ ಹಿರಿಯ ಅಧಿಕಾರಿಗಳು ಸವಿಯಲ್ಲಿ ಭಾಗಿಯಾಗಿದ್ದು ಸಭೆಯಲ್ಲಿ ನೀರಾವರಿ ಯೋಜನೆಗಳು ಕುರಿತು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕುರಿತು ಹಾಗೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಅವರಿಗೆ ಸಮರ್ಪಕವಾಗಿ ನೀರು ಒದಗಿಸಲು ಸಭೆಯಲ್ಲಿ ಸಚಿವರುಗಳು ಶಾಸಕರುಗಳು ಸುದೀರ್ಘವಾಗಿ ಚರ್ಚೆ ನಡೆಸಿದರು










