--Ads--

ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ 

On: August 22, 2026 5:26 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ 

ಶಿಡ್ಲಘಟ್ಟ : ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ನೆಲೆಸಿ ಭಕ್ತಾದಿಗಳು ಬೇಡಿದ ಕಷ್ಟಗಳನ್ನು ಈಡೇರಿಸುತ್ತಿರುವ ವಿಜಯನಗರ ಕಾಲದ, ವ್ಯಾಸರಾಯರು ಪ್ರತಿಷ್ಟಾಪಿಸಿದ ಸುಪ್ರಸಿದ್ಧ ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ಮೂಲ ದೇವರ ವಿಗ್ರಹಕ್ಕೆ ಹೂವಿನ ಅಲಂಕಾರ ಹಾಗು ನೂತನ ದೇವರ ವಿಗ್ರಹಕ್ಕೆ ಶ್ರೀಗಂಧವನ್ನು ಬಳಸಿ ವಿಶೇಷ ಅಲಂಕಾರ ,ಮಹಾಮಂಗಳಾರತಿ, ತೀರ್ಥ,ಪ್ರಸಾದ ಸೇವೆಗಳು ನಡೆದವು,ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ಪುನೀತರಾದರು.

ಇಂದಿನ ಪೂಜಾಕಾರ್ಯಗಳನ್ನು ಕೈವಾರದವರ ಶ್ರೀಮತಿ ಪಿಳ್ಳಮ್ಮ ಹಾಗು ಹನುಮಂತರಾಯಪ್ಪ ಅವರ ಕುಟುಂಬದವರು ಚೌಡಸಂದ್ರ ಇವರಿಂದ ನಡೆಯಿತು.

ದೇವಾಲಯದ ಅರ್ಚಕರೋದ ವೇಣುಗೋಪಾಲಚಾರ್ ಹಾಗು ಶ್ಯಾಮ್ ಸುಂದರ್ ಅವರ ತಂಡ ಸ್ವಾಮಿಗೆ ಶ್ರೀ ಗಂಧದ ಮತ್ತು ಹೂವಿನ ಅಲಂಕಾರ ಮಾಡಿದ್ದು ಭಕ್ತಾದಿಗಳ ಮನತಣಿಸಿತು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು ಅವರ) ಹುಟ್ಟು ಹಬ್ಬ ಆಚರಣೆಯ ಪ್ರಯುಕ್ತ  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿಚರಣೆ 

“ಕಲಾ ನ್ಯಾಚುರಲ್ ಫುಡ್ ಜ್ಯೂಸ್ ಫ್ಯಾಕ್ಟರಿ”ಗೆ ಗುದ್ದಲಿ ಪೂಜೆ : ಕೊತ್ತನೂರು ಪಂಚಾಕ್ಷರಿರೆಡ್ಡಿ

ಸೆಪ್ಟೆಂಬ‌ರ್-4ರಂದು ತಾಲ್ಲೂಕಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅದ್ಧೂರಿ ಕಾರ್ಯಕ್ರಮ

ನಮ್ಮ ಊರು, ನಮ್ಮ ಸುತ್ತ ಮುತ್ತಲಿನ ಇತಿಹಾಸ, ನಾಡಿನ ಇತಿಹಾಸ ಪರಂಪರೆಯನ್ನು ತಿಳಿದುಕೊಳ್ಳುವ ಕೆಲಸ ಆಗಬೇಕಿದೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು.

ಮಳೆಗಾಗಿ ದೇವರಮಳ್ಳೂರಿನಲ್ಲಿ ಮಳೆರಾಯನ ಪೂಜೆ .