--Ads--

ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ರವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ 

On: August 24, 2026 4:52 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ಅವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ 

ತಾಂಡವಪುರ ಅಕ್ಟೋಬರ್ 24 ನೂತನ ಸಚಿವರಾಗಿ ಪ್ರಥಮ ಬಾರಿಗೆ ಮೈಸೂರಿಗೇ ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಟಿ. ರಘುಮೂರ್ತಿ ರವರನ್ನು ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.
ಕೆಪಿಸಿಸಿ ಕಾರ್ಯದರ್ಶಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್ ರವರ ನೇತೃತ್ವದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದ್ಯಸರಾದ ವರುಣ ಕ್ಷೇತ್ರದ ಹೊಸಕೋಟೆ ಬಸವರಾಜ್ ಕಾಂಗ್ರೆಸ್ ಮುಖಂಡರಾದ ರಮೇಶ್ ಹಾಗೂ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ

ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ  ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು

ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ

ಶಿವ ಆಟೋಮೋಬೈಲ್ ಟ್ರ್ಯಾಕ್ಟರ್ ಶೋ ರೂಮ್ ಉದ್ಘಾಟಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ,ಶಾಸಕ ದರ್ಶನ್ ಧ್ರುವನಾರಾಯಣ್ 

ಚಾಮರಾಜ ಕ್ಷೇತ್ರದಲ್ಲಿ 300 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆ – ಶಾಸಕ ಕೆ. ಹರೀಶ್ ಗೌಡ