--Ads--

ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕು ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕು

On: October 8, 2026 6:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕು

ಶಿಡ್ಲಘಟ್ಟ : ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮಹತ್ವದ್ದು
ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಯು ಉಳಿಸಿ ಬೆಳಸಬೇಕು ಎಂದು ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಶ್ರೀಕಾಂತ್ ತಿಳಿಸಿದರು.

ನಗರದ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ “ಕನ್ನಡ ಕಲರವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಹೊಂದಿದೆ ವಿದ್ಯಾರ್ಥಿಗಳು ಕನ್ನಡ ಭಾಷೆಯ ಮಹತ್ವ ಅರಿತು ದಿನನಿತ್ಯದ ಬದುಕಿನಲ್ಲಿ ಬಳಸಬೇಕು ಎಂದು ಹೇಳಿದರು.
ಕರ್ನಾಟಕದ ರಚನೆ, ನಾಡಿನ ಇತಿಹಾಸ, ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಪ್ರಸಿದ್ಧ ಕವಿಗಳ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ವೇಳೆ ವಿದ್ಯಾರ್ಥಿಗಳು ಕನ್ನಡದ ಹಲವು ಪ್ರಸಿದ್ಧ ಕವಿಗಳ ಪರಿಚಯ ಮಾಡಿಕೊಟ್ಟರು,ಕವಿಗಳ ಜೀವನ, ಸಾಹಿತ್ಯ ಸಾಧನೆ ಹಾಗೂ ಪ್ರಮುಖ ಕೃತಿಗಳ ಕುರಿತು ಮಾಹಿತಿ ಹಂಚಿಕೊಂಡರು,ಒಗಟು, ಪ್ರಶೋತ್ತರ, ಭಾವಗೀತೆ ಗಾಯನ ಹಾಗೂ ‘ಸ್ಪಷ್ಟ ಓದು’ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ವಿ.ರುಕ್ಕಿಣಿ, ಶಿಕ್ಷಕರಾದ ಅನಂತ ಕೃಷ್ಣ, ಸರಿತಾ, ಪ್ರಿಯಾಂಕ, ಸುಷ್ಮಾ ಅರ್ಚನ ಹಾಗೂ ಸುಮೇರ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now