ವಿಜಯ ದರ್ಪಣ ನ್ಯೂಸ್……
ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ

ತಾಂಡವಪುರ ಅಕ್ಟೋಬರ್10 : ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ರವರಿಗೆ ರೈತ ಸಂಘದ ಮುಖಂಡರಾದ ಸತೀಶ್ ರಾವ್ ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
ದಕ್ಷಿಣ ಕಾಶಿ ನಂಜನಗೂಡಿನ ಶ್ರಾವಣ ಕಲ್ಯಾಣ ಮಂಟಪದಲ್ಲಿ ಇಂದು ತಾಲ್ಲೂಕು ಪತ್ರಕರ್ತರ ಸಂಘ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯ ಸತೀಶ್ ರಾವ್ ರವರ ನೇತೃತ್ವದಲ್ಲಿ ಮುಖಂಡರು ಬಸವರಾಜುರವರಿಗೆ ಹಸಿರು ಸಾಲು ನೀಡಿ ಸನ್ಮಾನಿಸಿ ಗೌರವಿಸಿದರು.
ಬಳಿಕ ಟೀಕೆ ಬಸವರಾಜ್ ರವರು ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿ ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾವು ಸದಾ ಚಿರಋಣಿ ನಿಮ್ಮ ಪ್ರೀತಿಯ ಅಭಿಮಾನ ಪತ್ರಕರ್ತರ ಎಂದರೆ ಹೀಗೆ ಇರಲಿ ಎಂದು ಹೇಳಿದರು
ಈ ಸಂದರ್ಭದಲ್ಲಿ ಶಾಸಕ ದರ್ಶನ್ ನಾರಾಯಣ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ವಿಜಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಐತಿ ಚಂಡ ರಮೇಶ್ ಉತ್ತಪ್ಪ ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಕೆ ದೀಪಕ್ ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ್ ತಾಲೂಕು ಸಂಘದ ಅಧ್ಯಕ್ಷ ಎಚ್ ಡಿ ರಂಗಸ್ವಾಮಿ ಉಪಾಧ್ಯಕ್ಷ ಜಿಎಂ ವೇಣುಗೋಪಾಲ್ ಸದಸ್ಯ ಹುಲ್ಲಹಳ್ಳಿ ಮೋಹನ್ ಕಾರ್ಯಕಾರಣಿ ಸಮಿತಿಯ ಸದಸ್ಯರಾದ ಮಧು ಕೆಂಪೇಗೌಡ ಶ್ರೀನಿವಾಸ್ ಎಂ ಪ್ರಕಾಶ್ ಪ್ರತಾಪ್ ಮಹಾದೇವಸ್ವಾಮಿ ಕೃಷ್ಣಪ್ಪಗೌಡ ಪ್ರಧಾನ ಕಾರ್ಯದರ್ಶಿ ಎನ್‌ಪಿ ದೀಪಕ್ ಪ್ರಸಾದ್ ಕಾರ್ಯದರ್ಶಿ ಖಜಾಂಚಿ ಎನ್ ಭಾಗ್ಯರಾಜು ಮಹದೇವಸ್ವಾಮಿ ಸಿಎಂ ಬಸವರಾಜು ರಾಘವೇಂದ್ರ ತಾಲೂಕು ಪಂಚಾಯತಿ ಮಾಜಿ ಸದಸ್ಯ ಕಡಕೋಳ ಶ್ರೀಕಂಠ ರೈತ ಸಂಘದ ಮುಖಂಡರಾದ ಸತೀಶ್ ರಾವ್ ಬುಕ್ಕ ಹಳ್ಳಿ ನಂಜುಂಡಸ್ವಾಮಿ











