ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ.

ವಿಜಯ ದರ್ಪಣ ನ್ಯೂಸ್.

ಮಡಿಕೇರಿ. ಆಗಸ್ಟ್ 15

ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು

ಅತಿಥಿಗಳಾಗಿ ಆಗಮಿಸಿದ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟದ ಬಗ್ಗೆ ಹಿತ ನುಡಿಗಳನ್ನಾಡಿದರು.

ಅನಂತರ ವೇದಿಕೆಯ ವತಿಯಿಂದ ಮಂಗೆರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು . ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ರವಿಗೌಡ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್. ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್. ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಪ್ರಸಾದ್. ಮಡಿಕೇರಿ ತಾಲೂಕು ಕಾರ್ಯದರ್ಶಿ ಅಕ್ಷಿತ್. ನಗರ ಕಾರ್ಯದರ್ಶಿ ಪೂರ್ಣಿಮಾ. ನಿರ್ದೇಶಕಿ ಲಿಲ್ಲಿಗೌಡ. ನಗರ ಅಧ್ಯಕ್ಷ ಭರತ್

. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್. ಹಿರಿಯರಾದ ಸತೀಶ್ ಪೈ ಸಮಾಜ ಸೇವಕರಾದ ಜಾನ್ಸನ್ ಪ್ರವೀಣ್. ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ. ಟಿ.ಪಿ ರಮೇಶ್. ಬೇಬಿ ಮ್ಯಾಥ್ಯೂ. ಅಂಬೆಕಲ್ ನವೀನ್ ಕುಶಾಲಪ್ಪ. ರೇವತಿ ರಮೇಶ್. ಮುನೀರ್ ಅಹಮದ್. ಮುದ್ದಯ್ಯ. ಬಳ್ಳಾಜಿರ ಅಯ್ಯಪ್ಪ. ಹಲವಾರು ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು