--Ads--

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

On: August 15, 2023 10:38 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 15

“ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಅವರ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.


“ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now